ನೆಲಮಂಗಲ ಸಮೀಪದ ಟಿ ಬೇಗೂರು ಗ್ರಾಮದಲ್ಲಿ Restolex ಎಂಬ ಹಾಸಿಗೆ ತಯಾರಿಕಾ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಅಪಾರ ಪ್ರಮಾಣದ ಮಿಷನರಿ, ಕಚ್ಛಾ ಮತ್ತು ಸಿದ್ಧ ವಸ್ತುಗಳು ಬೆಂಕಿಗಾಹುತಿಯಾಗುವುದರ ಜೊತೆಗೆ ಕಟ್ಟಡವೂ ಕೂಡ ಹೆಚ್ಚಿನ ಪ್ರಮಾಣದಲ್ಲಿ ಹಾಳಾಗಿದೆ.
ವಿಷಯ ತಿಳಿದ ಕೂಡಲೇ ನೆಲಮಂಗಲ, ಪೀಣ್ಯ ಹಾಗೂ ಯಶವಂತಪುರ ಅಗ್ನಿಶಾಮಕ ಸಿಬ್ಬಂದಿಯವರು ಸ್ಥಳಕ್ಕೆ ಧಾವಿಸಿ, ಶಿಥಿಲಗೊಂಡಿದ್ದ ಕಟ್ಟಡದ ಒಳಗೆ ಮೈ ಮೇಲೆ ಕಟ್ಟಡ ಬೀಳುವ ಸ್ಥಿತಿಯಲ್ಲಿದ್ದರೂ ಸಹ ಪ್ರಾಣದ ಹಂಗು ತೊರೆದು 5-7 ಗಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಸ್ವಿಯಾಗಿದ್ದಾರೆ.
- ರೇವಣ್ಣ ಎಂ ಬೈರಶೆಟ್ಟಹಳ್ಳಿ
No comments:
Post a Comment